ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ- ಮಧು ಬಂಗಾರಪ್ಪ ಚರ್ಚೆ 

Last Updated 11 ಮಾರ್ಚ್ 2021, 6:55 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ತೆಕ್ಕೆಗೆ ಬಂದಿರುವ ಮಾಜಿ ಶಾಸಕ ಮಧು ಬಂಗಾರಪ್ಪ, ಕಾಂಗ್ರೆಸ್ ಸೇರುವ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದರು.

ತಮ್ಮ‌ ನಿವಾಸಕ್ಕೆ ಗುರುವಾರ ಬೆಳಿಗ್ಗೆ 11ಗಂಟೆಗೆ ಬಂದ ಮಧು ಅವರನ್ನು ಹೂಗುಚ್ಛ ನೀಡಿ ಸಿದ್ದರಾಮಯ್ಯ ಸ್ವಾಗತಿಸಿದರು.

ಇದೇ 12ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನ ಮಧು ಬಂಗಾರಪ್ಪ ಭೇಟಿ ಮಾಡಲಿದ್ದಾರೆ. ಸದ್ಯ ಜೆಡಿಎಸ್ ಚಟುವಟಿಕೆಯಿಂದ ಅವರು ದೂರ ಉಳಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT