ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. (7/8)

5.ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು. 6.ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ? 7.ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ. (5/8)