ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರಿಗೆ ಉದ್ಯೋಗ: ಖಾಸಗಿ ನಿರ್ಣಯ ಅಂಗೀಕಾರ

Last Updated 23 ಡಿಸೆಂಬರ್ 2022, 21:45 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಇಲಾಖೆಗಳಲ್ಲಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕೆಂಬ ಖಾಸಗಿ ನಿರ್ಣಯವನ್ನು ವಿಧಾನಪರಿಷತ್‍ನಲ್ಲಿ ಅಂಗೀರಿಸಲಾಯಿತು.

ಕಾಂಗ್ರೆಸ್‍ನ ಯು.ಬಿ. ವೆಂಕಟೇಶ್ ಮಂಡಿಸಿದ ಖಾಸಗಿ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT