ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಯೋತಿ ಸಂಜೀವಿನಿ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

Last Updated 12 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗದು ರಹಿತ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಕೋರಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಕಸ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಆರೋಗ್ಯ ಇಲಾಖೆ ನೌಕರರು ಅಥವಾ ಅವರ ಕುಟುಂಬ ಸದಸ್ಯರಿಗೆ ಕೋವಿಡ್ ತಗುಲಿದರೆ ನಗದು ರಹಿತ ಚಿಕಿತ್ಸೆ ನೀಡುವ ಸೌಲಭ್ಯ ಇದೆ. ಅದುವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನೌಕರರಿಗೂ ವಿಸ್ತರಣೆಯಾಗಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT