ಪ್ರಜಾವಾಣಿ ವಾರ್ತೆ
ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮಂಗಳವಾರದಿಂದರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ಕನ್ನಡದ ಕುರಿತ ಅರಿವನ್ನು ಹೆಚ್ಚಿಸುವುದರ ಜತೆಗೆ ಸಮ್ಮೇಳನಕ್ಕೆ ಪೂರಕವಾದ ವಾತಾವರಣ ಕಲ್ಪಿಸುವ ಉದ್ದೇಶ ಹೊಂದಿದೆ. ಪರಿಷತ್ತಿನ ಯುಟ್ಯೂಬ್, ಫೇಸ್ ಬುಕ್ ಹಾಗೂಟ್ವಿಟರ್ ಖಾತೆಯ ಮೂಲಕ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.