ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಸಾ ಬಂಡೂರಿ: ತಕ್ಷಣವೇ ಕಾಮಗಾರಿಗೆ ಚಾಲನೆ– ಬೊಮ್ಮಾಯಿ

Last Updated 29 ಡಿಸೆಂಬರ್ 2022, 20:49 IST
ಅಕ್ಷರ ಗಾತ್ರ

ಬೆಳಗಾವಿ: 'ಕಳಸಾ ಬಂಡೂರಿ ಪರಿಷ್ಕೃತ ಸಮಗ್ರ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸಿ, ಕಾಮಗಾರಿ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಕೈಗೊಳ್ಳಲು ಕ್ರಮಕೈಗೊಳ್ಳುತ್ತೇವೆ. ನಾವೇ ಅಡಿಗಲ್ಲು ಹಾಕಿ ದೊಡ್ಡ ಕಾರ್ಯಕ್ರಮ ಮಾಡಿ ಈ ಭಾಗದ ಜನರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT