ಶನಿವಾರ, ಸೆಪ್ಟೆಂಬರ್ 18, 2021
30 °C

ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಏರ್ಪಡಿಸಿದ್ದ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ, ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಸಂಗೀತ ಕಲಾವಿದ ನರಸಿಂಹಲು ವಡವಾಟಿ, ಇಲಾಖೆಯ ಕಾರ್ಯದರ್ಶಿ ರವಿಶಂಕರ್ ಹಾಗೂ ನಿರ್ದೇಶಕ ಕೆ.ಎಸ್. ರಂಗಪ್ಪ ಉಪಸ್ಥಿತರಿದ್ದರು.


ಭಾಲ್ಕಿ ಹಿರೇಮಠದ ಚನ್ನಬಸವ ಪಟ್ಟದೇವರಿಗೆ ನಮಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು