ಮಂಗಳವಾರ, ಜೂನ್ 22, 2021
27 °C

ಕವಿ ಡಾ.ಸಿದ್ಧಲಿಂಗಯ್ಯ ಆರೋಗ್ಯದಲ್ಲಿ ಸುಧಾರಣೆ: ವದಂತಿಗಳಿಗೆ ಕಿವಿಕೊಡಬೇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕವಿ ಡಾ.ಸಿದ್ಧಲಿಂಗಯ್ಯ ಅವರ ಆರೋಗ್ಯ ಸುಧಾರಣೆಯಲ್ಲಿದ್ದು, ಸುಳ್ಳು ವದಂತಿಗಳಿಗೆ ಜನರು ಕಿವಿಕೊಡಬಾರದು ಎಂದು ಅವರ ಕುಟುಂಬದ ಆಪ್ತರು ಮನವಿ ಮಾಡಿದ್ದಾರೆ.

ಡಾ.ಸಿದ್ಧಲಿಂಗಯ್ಯ ಕಳೆದ ನಾಲ್ಕು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಾ.ಸಿದ್ಧಲಿಂಗಯ್ಯ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು