ಸೆಪ್ಟೆಂಬರ್‌ನಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.