ಬುಧವಾರ, ನವೆಂಬರ್ 25, 2020
18 °C

ಮೂಡುಬಿದಿರೆ: ಮಾಧವ ಆಚಾರ್ಯ, ಟಿ.ಎನ್. ಖಂಡಿಗೆಗೆ ‘ಕಾಂತಾವರ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘವು 2020 ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಮೊಗಸಾಲೆ ಪ್ರತಿಷ್ಠಾನ ನೀಡುವ ‘ಕಾಂತಾವರ ಲಲಿತಕಲಾ ಪ್ರಶಸ್ತಿ’ಗೆ ಹಿರಿಯ ಸಾಹಿತಿ ಉದ್ಯಾವರ ಮಾಧವ ಆಚಾರ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಾಂತಾವರ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರ ದತ್ತಿನಿಧಿಯಡಿ ನೀಡುವ 'ಕಾಂತಾವರ ಸಾಹಿತ್ಯ ಪ್ರಶಸ್ತಿ'ಗೆ ಚಿಂತಕ ಟಿ.ಎನ್. ಖಂಡಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು, ತಾಮ್ರಪತ್ರವನ್ನು ಒಳಗೊಂಡಿವೆ ಎಂದು ಸಂಘದ ಕಾರ್ಯಾಧ್ಯಕ್ಷ ನಿರಂಜನ ಮೊಗಸಾಲೆ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.