ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PUC Result 2022: ಫಲಿತಾಂಶದ ಲಿಂಕ್‌ಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.

ವಿದ್ಯಾರ್ಥಿಗಳು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು.

ಈಬಾರಿ 6,83,563 ವಿದ್ಯಾರ್ಥಿಗಳುಪರೀಕ್ಷೆಗೆಹಾಜರಾಗಿದ್ದರು. ಈ ಪೈಕಿ 4,22,966 (ಶೇ 61.88) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT