ನಾನಾ ಚಿತ್ರರಂಗಗಳಲ್ಲಿ ಛಾಪು ಮೂಡಿಸಿ ಕರ್ನಾಟಕದ ಕೀರ್ತಿ ಹೆಚ್ಚಿಸಿದ ನಟ ಶ್ರೀ @KicchaSudeep ಅವರನ್ನು ಭೇಟಿ ಮಾಡಿದೆ. ಈ ವೇಳೆ ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದೆವು. ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಬಗೆಹರಿಸಲು ಕಾಂಗ್ರೆಸ್ ರೂಪಿಸುತ್ತಿರುವ ವಿಶೇಷ ಪ್ರಣಾಳಿಕೆಗೆ ಅವರ ಸಲಹೆಗಳನ್ನು ಪಡೆದೆ. pic.twitter.com/gXio5ZDW4P