ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವ ಚಾಳಿ ಜೆಡಿಎಸ್ - ಕಾಂಗ್ರೆಸ್ ಪಕ್ಷಗಳದ್ದು. ಕುಟುಂಬ ರಾಜಕಾರಣವನ್ನೇ ಆವಾಹಿಸಿಕೊಂಡಿರುವ ಗಾಂಧಿ ಮತ್ತು ಜೆಡಿಎಸ್ ಪರಿವಾರವನ್ನು ಜನ ತಿರಸ್ಕರಿಸಿದರೂ ಬುದ್ಧಿ ಕಲಿಯುತ್ತಿಲ್ಲ. @hd_kumaraswamy ಅವರೆ, ಹಾಸನವೇ ನಿಮಗೆ ಮಗ್ಗುಲ ಮುಳ್ಳಾಗಿದೆಯಲ್ಲವೇ? #JDSDynastyPolitics 2/5
ಅಧಿಕಾರದ ಮದದಿಂದ ಮಂಡ್ಯ ಲೋಕಸಭಾ ಚುನಾವಣೆ ಗೆಲ್ಲಲು ಯತ್ನಿಸಿದ @hd_kumaraswamy ಅವರಿಗೆ ಜನತೆ ತಕ್ಕ ಉತ್ತರ ಕೊಟ್ಟು, ಕುಟುಂಬ ರಾಜಕಾರಣದ ಚಿಗುರನ್ನು ಚಿವುಟಿದರು. ಆದರೂ, ರಾಮನಗರದಲ್ಲಿ ಮತ್ತೊಮ್ಮೆ ಪುತ್ರನನ್ನು ಅಖಾಡಕ್ಕೆ ಇಳಿಸುತ್ತಿರುವುದು, ತಮ್ಮ ಸೋಲಿಗೂ ಕಾರಣವಾಗಬಹುದೆಂಬ ಆತಂಕ ಕುಮಾರಸ್ವಾಮಿ ಅವರಿಗಿದೆ.#JDSDynastyPolitics 4/5
ಜೆಡಿಎಸ್‌ನಲ್ಲಿ ಮಕ್ಕಳು ಮೊಮ್ಮಕ್ಕಳ ಆದಿಯಾಗಿ ಸೊಸೆಯಂದಿರು ರಾಜಕಾರಣದಲ್ಲಿ ಸಕ್ರಿಯ. @hd_kumaraswamy ಅವರೇ ತಮ್ಮ ಪತ್ನಿ ಮೂರು ಬಾರಿ ಶಾಸಕಿಯಾಗಬಹುದು, ಆದರೆ ನಿಮ್ಮ ಅತ್ತಿಗೆ ಒಂದು ಬಾರಿಯೂ ಶಾಸಕಿಯಾಗಬಾರದೇ? ನಿಮ್ಮ ಕುಟುಂಬ ಕಲಹದಲ್ಲಿ ಕಾರ್ಯಕರ್ತರನ್ನು ಅನಾಥರನ್ನಾಗಿ ಮಾಡಿ ಬಿಟ್ಟರಲ್ಲಾ#JDSDynastyPolitics 5/5