ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Election 2023 | ವಿಧಾನಭೆಯಲ್ಲಿ ಪಕ್ಷಗಳ ಸದ್ಯದ ಬಲಾಬಲ ಎಷ್ಟು?

Last Updated 29 ಮಾರ್ಚ್ 2023, 6:38 IST
ಅಕ್ಷರ ಗಾತ್ರ

ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

15ನೇ ವಿಧಾನಸಭೆಯ ಅವಧಿ 2023 ಮೇ 23ಕ್ಕೆ ಅಂತ್ಯವಾಗಲಿದೆ. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ.

ಕರ್ನಾಟಕ ವಿಧಾನಸಭೆಯಲ್ಲಿ ಒಟ್ಟು 224 ಸದಸ್ಯ ಬಲ ಇದ್ದು, 15ನೇ ವಿಧಾನಸಭೆಯ ಅಂತ್ಯದ ವೇಳೆ ಆಡಳಿತರೂಢ ಬಿಜೆಪಿಯ 119 ಶಾಸಕರು ಇದ್ದರೆ, ಕಾಂಗ್ರೆಸ್‌ನ 75 ಶಾಸಕರು ಇದ್ದಾರೆ. ಜೆಡಿಎಸ್‌ನ 28 ಶಾಸಕರು ಇದ್ದರೆ.

ಇಬ್ಬರು ಶಾಸಕರು ಮೃತಪಟ್ಟಿದ್ದರಿಂದ 2 ಸ್ಥಾನಗಳು ಖಾಲಿ ಇವೆ. ಹುಕ್ಕೇರಿ ಬಿಜೆಪಿ ಶಾಸಕರಾಗಿದ್ದ ಉಮೇಶ್‌ ಕತ್ತಿ ಹಾಗೂ ಸವದತ್ತಿ ಶಾಸಕರಾಗಿದ್ದ ಆನಂದ್‌ ಮಾಮನಿ ಮೃತಪಟ್ಟಿದ್ದರಿಂದ ಎರಡು ಸ್ಥಾನಗಳು ಖಾಲಿ ಇವೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದಿದ್ದರಿಂದ ಆ ಕ್ಷೇತ್ರಗಳಿಗೆ ಚುನಾವಣೆ ನಡೆದಿದರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT