ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ!! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು @AmitShah ಅವರೇ? 2/11
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 31, 2022
ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ' ಎನಿ ಟೈಮ್ ಮನುಷ್ಯತ್ವ ' ಎಂದು. ನಿಮ್ಮ ಪಾಲಿಗೆ ಅದು ' ಎನಿ ಟೈಮ್ ಮೋಸ '. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ. ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ..4/11
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 31, 2022
ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ!! ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ.6/11
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 31, 2022