ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್ 13ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ

Last Updated 19 ಆಗಸ್ಟ್ 2021, 8:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿಧಾನಸಭೆ ಅಧಿವೇಶನವು ಸೆಪ್ಟೆಂಬರ್ 13ರಿಂದ 24ರ ವರೆಗೂ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಅಧಿವೇಶನ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT