ಬೆಂಗಳೂರು: ಕಳೆದ ಐದು ದಿನಗಳಿಂದ ಕಲಾಪ ನಡೆಸಲು ಸಾಧ್ಯವಿಲ್ಲದ ಕಾರಣ ಅನಿವಾರ್ಯವಾಗಿ ಮುಂದೂಡಬೇಕಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಇದಕ್ಕೆ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು.

ಓದಿ...ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹ: ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.