ಶನಿವಾರ, ಮಾರ್ಚ್ 25, 2023
30 °C

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಬಸವರಾಜ ಹೊರಟ್ಟಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿ‌ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕಲಾಪವನ್ನು ವೆಬ್‌ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳ ಸಭೆ ನಡೆಸಿ, ನೇರಪ್ರಸಾರಕ್ಕೆ ಕೈಗೊಳ್ಳಲು ಉದ್ದೇಶಿಸಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ವಿಧಾನಸಭೆ ಕಾರ್ಯದರ್ಶಿ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು