ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಕೋವಿಡ್

Last Updated 10 ಜನವರಿ 2022, 7:49 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಕುರಿತು ಸ್ವತ: ನಳಿನ್ ಕುಮಾರ್ ಕಟೀಲ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ' ಎಂದು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT