ಶನಿವಾರ, ಸೆಪ್ಟೆಂಬರ್ 18, 2021
21 °C

Prajavani Live: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಮುಂದೇನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಮೂಲಕ ತೆರೆಬಿದ್ದಿದೆ. ಇದೀಗ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ.

ಸಂವಾದದಲ್ಲಿ ಭಾಗವಹಿಸಿರುವವರು:
ವೈ. ಗ. ಜಗದೀಶ್, ಮುಖ್ಯ ವರದಿಗಾರರು, ಪ್ರಜಾವಾಣಿ
ಬಿ. ಎಂ. ಹನೀಫ್, ಸಹ ಸಂಪಾದಕರು, ಪ್ರಜಾವಾಣಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು