ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶನಿವಾರ ಕೋವಿಡ್–19 ದೃಢಪಟ್ಟಿದ್ದು, ಅವರ ದೆಹಲಿ ಪ್ರವಾಸ ರದ್ದಾಗಿದೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನಗೆ ಇಂದು ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಿದ್ದರಾಮೋತ್ಸವ ಯಶಸ್ಸು, ಎಚ್ಚೆತ್ತ ಬಿಜೆಪಿ; ಬೃಹತ್ ಸಮಾವೇಶಕ್ಕೆ ಸಿದ್ಧತೆ

ಆಜಾದಿ ಕಾ ಅಮೃತ್ ಮಹೋತ್ಸವದ ರಾಷ್ಟ್ರೀಯ ಸಮಿತಿಯ 3ನೇ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಅವರು ಶನಿವಾರ ದೆಹಲಿಗೆ ತೆರಳಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.