ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

Last Updated 19 ನವೆಂಬರ್ 2020, 12:20 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಳೆದ ಒಂದು ವರ್ಷದಿಂದ ಅವರು ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದು, ರಾಜೀನಾಮೆ ಪತ್ರವನ್ನು ಅವರು ಮುಖ್ಯಮಂತ್ರಿಯವರಿಗೆ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT