ಬೆಂಗಳೂರು: ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಉದ್ಯೋಗ ಸೃಷ್ಟಿಗಿಂತಲೂ ಕೌಶಲ ತರಬೇತಿಗೆ ಒತ್ತು ನೀಡುವುದಾಗಿ ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆಯ ‘ಪ್ರಜಾವಾಣಿ ವರದಿ’ಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಓದಿ:ಉದ್ಯೋಗ ಸೃಷ್ಟಿಗಲ್ಲ, ಕೌಶಲ ತರಬೇತಿಗೆ ಒತ್ತು: ಅಶ್ವತ್ಥನಾರಾಯಣ

‘ಬಿಜೆಪಿ ಎಂದರೆ ಯೋಜನೆ ಹಾಗೂ ಯೋಚನೆ ಇಲ್ಲದ ಗಾಂಪರ ಗುಂಪು ಎಂಬುದು ಸ್ಪಷ್ಟ! ಉದ್ಯೋಗ ಸೃಷ್ಟಿಗೆ ಕ್ರಮ ವಹಿಸದೆ ಕೇವಲ ಕೌಶಲ್ಯ ತರಬೇತಿ ನೀಡಿ ಕೌಶಲ್ಯಯುತ ನಿರುದ್ಯೋಗಿಗಳನ್ನು ಸೃಷ್ಟಿಸುವಿರಾ ಅಶ್ವತ್ಥನಾರಾಯಣ ಅವರೇ? ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದುಳಿದಿದ್ದರೂ ಕ್ರಮವಹಿಸದೆ ಯುವ ಸಮುದಾಯದ ಬದುಕನ್ನು ಕತ್ತಲೆಗೆ ತಳ್ಳಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.