ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರವು ಅವರ ನೆರವಿಗೆ ಧಾವಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಲಾಗಿದೆ.

‘ಪ್ರತಿ ಬೆಳೆಗೂ ಅಕಾಲಿಕ ಮಳೆ ಮಾರಕವಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಮುಂದಾಗುವ ಸ್ಥಿತಿಯಲ್ಲಿದ್ದಾರೆ. ಈ ಸಮಯದಲ್ಲಿ ಸರ್ಕಾರ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಸಾಲ ಮನ್ನಾದ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದರೆ ಸರ್ಕಾರ ಕಣ್ಮುಚ್ಚಿರುವುದು, ಕೃಷಿ ಸಚಿವರು ಜವಾಬ್ದಾರಿ ಮರೆತಿರುವುದು ನಾಡಿನ ದುರಂತ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.

ಓದಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ಕೊಟ್ಟು ಹೊರಬರಲಿ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.