ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: ರಾಜ್ಯದಲ್ಲಿಂದು 31,830 ಪ್ರಕರಣ, 180 ಸಾವು

Last Updated 27 ಏಪ್ರಿಲ್ 2021, 14:29 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 31,830 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 180 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 14,807ಕ್ಕೆ ಜಿಗಿದಿದೆ.

ರಾಜ್ಯದಲ್ಲಿ ಈವರೆಗೆ ಒಟ್ಟುಕೋವಿಡ್ದೃಢಪಟ್ಟಪ್ರಕರಣಗಳಸಂಖ್ಯೆ14ಲಕ್ಷದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,01,899ಕ್ಕೆ ಏರಿದ್ದು, 10793 ಮಂದಿ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೆ 10,84,050 ಮಂದಿ ರಾಜ್ಯದಲ್ಲಿ ಕೋವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 2,063 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 17,550 ಹೊಸ ಪ್ರಕರಣಗಳು ದಾಖಲಾಗಿದ್ದು, 97 ಮಂದಿ ಮೃತಪಟ್ಟಿದ್ದಾರೆ.

ಹೊಸ ಕೋವಿಡ್ ಪ್ರಕರಣಗಳ ವಿವರ (ಜಿಲ್ಲಾವಾರು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT