ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Updates: 5,180ಕ್ಕೆ ಏರಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 816 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

703 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,180 ರಷ್ಟಾಗಿದೆ.

ಇಂದು 22,527 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 3.62ರಷ್ಟಿದೆ.

ಬೆಂಗಳೂರು ನಗರದಲ್ಲಿ 776, ಮೈಸೂರಿನಲ್ಲಿ 8, ದಕ್ಷಿಣ ಕನ್ನಡ 11, ಉಡುಪಿ, ಕಲಬುರಗಿ ಮತ್ತು ಬಳ್ಳಾರಿಯಲ್ಲಿ ತಲಾ 3 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT