ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Updates: 133 ಹೊಸ ಪ್ರಕರಣ ದಾಖಲು 

Last Updated 29 ಏಪ್ರಿಲ್ 2022, 15:50 IST
ಅಕ್ಷರ ಗಾತ್ರ


ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 133 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,737ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ. ಈ ಅವಧಿಯಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ.

147 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇಂದು 11,415 ಕೋವಿಡ್ ಟೆಸ್ಟ್ ನಡೆಸಲಾಗಿದೆ.

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.16ರಷ್ಟಿದ್ದು, ವಾರದ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.20ರಷ್ಟಿದೆ.

ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 127 ಪ್ರಕರಣ ದಾಖಲಾಗಿವೆ. ಉಳಿದಂತೆ, ದಕ್ಷಿಣ ಕನ್ನಡದಲ್ಲಿ 2, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಹಾಸನ ಜಿಲ್ಲೆಗಳಲ್ಲಿ ತಲಾ 1 ಪ್ರಕರಣ ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT