ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid updates: 1,478 ಹೊಸ ಪ್ರಕರಣ ದಾಖಲು

Last Updated 20 ಜುಲೈ 2022, 15:44 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೋವಿಡ್ ದೃಢಪಟ್ಟ 1,478 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 1,229 ಮಂದಿ ಸೋಂಕಿತರು ಗುಣಮುಖರಾಗಿದ್ದು, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,866 ರಷ್ಟಾಗಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 4.56 ರಷ್ಟಾಗಿದ್ದು, ವಾರದ ಕೋವಿಡ್ ದೃಢ ಪ್ರಮಾಣ ಶೇಕಡ 4.58 ರಷ್ಟಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 1,251, ಮೈಸೂರಿನಲ್ಲಿ 24, ಧಾರವಾಡದಲ್ಲಿ 18, ಬೆಂಗಳೂರು ಗ್ರಾಮಾಂತರದಲ್ಲಿ 32, ಬಾಗಲಕೋಟೆ ಜಿಲ್ಲೆಯಲ್ಲಿ 15 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT