ಶನಿವಾರ, ಸೆಪ್ಟೆಂಬರ್ 18, 2021
24 °C

ರಾಜ್ಯದಲ್ಲಿ 3.27 ಕೋಟಿ ಡೋಸ್‌ಗೂ ಹೆಚ್ಚು ಲಸಿಕೆ ನೀಡಿಕೆ: ಆರೋಗ್ಯ ಸಚಿವಾಲಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 3,27,70,543 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇಂದ್ರ ಸರ್ಕಾರದ ಕೊ–ವಿನ್ ವೆಬ್‌ಸೈಟ್‌ನಲ್ಲಿ ಭಾನುವಾರ ಬೆಳಿಗ್ಗೆ ಪ್ರಕಟಗೊಂಡ ಅಂಕಿಅಂಶ ಪ್ರಕಾರ ಹೆಚ್ಚು ಲಸಿಕೆ ನೀಡಿದ ಮುಂಚೂಣಿ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವೂ ಸೇರಿದೆ.

ಉತ್ತರ ಪ್ರದೇಶದಲ್ಲಿ 5,35,93,549 ಡೋಸ್, ಮಹಾರಾಷ್ಟ್ರದಲ್ಲಿ 4,66,87,572 ಡೋಸ್, ಗುಜರಾತ್‌ನಲ್ಲಿ 3,62,18,388, ಮಧ್ಯ ಪ್ರದೇಶದಲ್ಲಿ 3,48,67,019 ಮತ್ತು ಪಶ್ಚಿಮ ಬಂಗಾಳದಲ್ಲಿ 3,20,32,485 ಡೋಸ್ ಲಸಿಕೆ ನೀಡಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು