ಸೋಮವಾರ, ಮೇ 23, 2022
30 °C

ಕೋವಿಡ್‌ ಲಸಿಕೆ ವಿತರಣೆ: ಆಂಧ್ರಪ್ರದೇಶ ಮೊದಲು, ಕರ್ನಾಟಕಕ್ಕೆ ಎರಡನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ವಿತರಣೆಯಲ್ಲಿ ದೇಶದ ಪ್ರಮುಖ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಜನಸಂಖ್ಯೆಯ ಆಧಾರದಲ್ಲಿ 10 ರಾಜ್ಯಗಳನ್ನು ಪಟ್ಟಿ ಮಾಡಲಾಗಿದೆ. ಕೋವಿನ್ ಫೋರ್ಟಲ್ ಪ್ರಕಾರ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿದ್ದು, 3.89 ಕೋಟಿ ಮಂದಿಗೆ ಮೊದಲ ಡೋಸ್ ಲಸಿಕೆ ವಿತರಿಸಲಾಗಿದೆ. ಗುಜರಾತ್ ಮೂರನೇ ಸ್ಥಾನದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು