ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka update: ಒಂದೇ ದಿನ ದಾಖಲೆಯ 8061 ಮಂದಿ ಗುಣಮುಖ

Last Updated 24 ಆಗಸ್ಟ್ 2020, 16:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ ದಾಖಲೆಯ 8,061 ಮಂದಿ ಗುಣಮುಖರಾಗಿದ್ದಾರೆ.

ಒಂದೇ ದಿನ 5851 ಕೋವಿಡ್‌ –19 ದೃಢಪಟ್ಟ ಪ್ರಕರಣಗಳು ಸೋಮವಾರ ವರದಿಯಾಗಿದೆ.

ಪ್ರಸ್ತುತ 81,211 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 2,83,665 ತಲುಪಿದೆ. ಈ ಪೈಕಿ 1,97,625 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 130 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಈವರೆಗೂ 4,810 ಮಂದಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT