ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE | ಹಿಜಾಬ್ ನಿರ್ಬಂಧದ ಆದೇಶ ಎತ್ತಿಹಿಡಿದ ಹೈಕೋರ್ಟ್: ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿನಿ
LIVE

ಹಿಜಾಬ್‌ ನಿರ್ಬಂಧ ವಿವಾದಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಲಾಗಿರುವ ತೀರ್ಪನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಬೆಳಿಗ್ಗೆ 10.30ಕ್ಕೆ ಪ್ರಕಟಿಸಿದ್ದು, ಹಿಜಾಬ್‌ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿದೆ. ಜತೆಗೆ ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಸರ್ಕಾರ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.
Last Updated 15 ಮಾರ್ಚ್ 2022, 13:49 IST
ಅಕ್ಷರ ಗಾತ್ರ
13:4815 Mar 2022

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ವಿದ್ಯಾರ್ಥಿನಿ

12:5115 Mar 2022

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪು ಅಸಂವಿಧಾನಿಕ ಎಂದ ಸಿಎಫ್‌ಐ

ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಹೇಳಿದ್ದಾರೆ.

12:4415 Mar 2022
12:4315 Mar 2022
\r\n\r\n"},{"type":"jsembed","embed-js":"
11:0315 Mar 2022
\r\n\r\n"},{"type":"jsembed","embed-js":"
10:3015 Mar 2022

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಹೋಗುವ ಬಗ್ಗೆ ಶೀಘ್ರ ನಿರ್ಧಾರ– ವಕೀಲರು

10:0115 Mar 2022

ಹಿಜಾಬ್ ತೀರ್ಪು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ಪತ್ರಿಕಾಗೋಷ್ಠಿ

10:0015 Mar 2022

ಹಿಜಾಬ್‌: ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ರಾಷ್ಟ್ರೀಯ ಮಹಿಳಾ ಆಯೋಗ

09:5915 Mar 2022

ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂಗಳಾದ ಒಮರ್ ಅಬ್ದುಲ್ಲಾ-ಮೆಹಬೂಬಾ ಮುಫ್ತಿ ಅಸಮಾಧಾನ

08:3815 Mar 2022

ಹಿಜಾಬ್‌ ಅನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ: ಸಂಶಯ ವ್ಯಕ್ತಪಡಿಸಿದ ಹೈಕೋರ್ಟ್

‘ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್‌, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.