ಶನಿವಾರ, ಜುಲೈ 2, 2022
26 °C

ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ವಿಧಾನ ಪರಿಷತ್ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆಯಾಯಿತು.

ಮಂಗಳವಾರ ಮಧ್ಯಾಹ್ನ ಕಲಾಪ ಆರಂಭವಾದ ತಕ್ಷಣ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. 

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಂದನಾ ನಿರ್ಣಯ ಮಂಡಿಸಿದರು.

ನಂತರವೂ ಗದ್ದಲ ಮುಂದುವರಿಯಿತು. ಕಲಾಪವನ್ನು ಮಾರ್ಚ್ 4ಕ್ಕೆ ಮುಂದೂಡಿರುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು