ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಇಂದು ಮತ ಎಣಿಕೆ

Last Updated 14 ಜೂನ್ 2022, 19:47 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಸೋಮವಾರ ನಡೆದ ಚುನಾವಣೆಯ ಮತಗಳ ಎಣಿಕೆ ಬುಧವಾರ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ.

ಇದಕ್ಕಾಗಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಚುನಾವಣಾ ಆಯೋಗ ಮಾಡಿಕೊಂಡಿದೆ.

ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಮತಪತ್ರದಲ್ಲಿ ಚುನಾವಣೆ ನಡೆದಿದೆ. ಜತೆಗೆ ಪ್ರಾಶಸ್ತ್ಯದ ಮತಗಳನ್ನೂ ಎಣಿಕೆಮಾಡಬೇಕಾಗಿರುವುದರಿಂದ ಬುಧವಾರ ತಡರಾತ್ರಿ ಹೊತ್ತಿಗೆ ಪೂರ್ಣ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT