ಗುರುವಾರ , ಸೆಪ್ಟೆಂಬರ್ 16, 2021
29 °C

ಅಸಮಾಧಾನ, ಪೈಪೋಟಿ ನಾಲ್ಕು ಗೋಡೆಗಳ ಮಧ್ಯೆ ಇರಲಿ: ಅಶ್ವತ್ಥ ನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಪ್ರತಿಯೊಬ್ಬರೂ ಸಚಿವ ಸ್ಥಾನ ಬಯಸುವುದು ಸಹಜ. ಆದರೆ ಅದಕ್ಕಾಗಿ ಪೈಪೋಟಿ, ಅಸಮಾಧಾನಗಳು ನಾಲ್ಕು ಗೋಡೆಗಳ ಮಧ್ಯೆ ಇರಬೇಕು ಎಂದು ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರರ್ತರ ಜೊತೆ ಮಾತನಾಡಿದ ಅವರು, ರಾಮನಗರ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಯಾವುದೇ ಪೈಪೋಟಿ ನಡೆದಿಲ್ಲ.‌ ಕೆಲಸಕ್ಕೆ ಮಾತ್ರವೇ ಪೈಪೋಟಿ ಇದೆ ಎಂದರು.

ಮೇಕೆದಾಟು ಯೋಜನೆ ಕುರಿತು ಸಿ.ಟಿ.‌ ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ‘ಯಾರು ಏನೇ ಹೇಳಿದರೂ ಅಣೆಕಟ್ಟೆ ನಿರ್ಮಾಣದಲ್ಲಿ ಕರ್ನಾಟಕ‌ ಬಿಜೆಪಿ‌ ತನ್ನ ನಿಲುವಿಗೆ ಬದ್ಧವಾಗಿದೆ’ ಎಂದರು.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು