ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 34,693 ಮತಗಳ ಅಂತರದಿಂದ ನಿರಾಣಿ ಜಯಭೇರಿ

Last Updated 15 ಜೂನ್ 2022, 19:03 IST
ಅಕ್ಷರ ಗಾತ್ರ

ಬೆಳಗಾವಿ: ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 34,693 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದರು.

ಕೊನೆಯ ಸುತ್ತಿನಲ್ಲಿ ನಿರಾಣಿ ಅವರಿಗೆ 44.815 ಮತ ಬಂದರೆ, ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸುನೀಲ ಸಂಕ 10,122 ಮತ ಗಳಿಸಿದರು.

ಮೂರನೇ ಸ್ಥಾನದಲ್ಲಿರುವ ದೀಪಿಕಾ ಅವರಿಗೆ 453 ಮತ ಮಾತ್ರ ಬಂದಿವೆ

ಎಲ್ಲ 65,992 ಮತಗಳ ಎಣಿಕೆ ಮುಗಿಯಲು ತಡರಾತ್ರಿ 12.20 ಆಯಿತು. 9,006 ಮತಗಳು ಅಸಿಂಧುವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT