ರಾಜ್ಯದಲ್ಲಿ ಮೊದಲ ಬಾರಿ ಸಿಎಂ ಪುತ್ರನನ್ನು ಸಿಎಂ ಮಾಡಿದ ಹೆಗ್ಗಳಿಕೆಯೊಂದಿಗೆ ಈಗ ಚುನಾಯಿತ ಪ್ರತಿನಿಧಿಯೇ ಅಲ್ಲದ @BYVijayendraರನ್ನು ಸಚಿವರನ್ನಾಗಿಸಲು ಮುಂದಾಗಿದೆ.@BSYBJP ಮುಂದೆ ದೆಹಲಿ ಹೈಕಮಾಂಡ್ ಮಂಡಿಯೂರಿ ಶರಣಾಗಿದೆಯೇ @BJP4Karnataka?
ಹಲವು ಪ್ರಧಾನಿ ಸಲಹೆಗಾರರು ರಾಜೀನಾಮೆ ನೀಡಿ ಹೋಗುತ್ತಿದ್ದಾರೆ, ಅಮರಜಿತ್ ಸಿನ್ಹಾ ಅವರು ಕಾರಣ ನೀಡದೆಯೇ ರಾಜೀನಾಮೆ ಕೊಡುವ ಮೂಲಕ ಕೇವಲ 6 ಅವಧಿಯೊಳಗೆ ಇಬ್ಬರು ಸಲಹೆಗಾರರು ರಾಜೀನಾಮೆ ಕೊಟ್ಟಂತಾಗಿದೆ.