ಬೆಂಗಳೂರು: ’ತುಮಕೂರು ಜಿಲ್ಲೆಯ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್–ಜೆಡಿಎಸ್ ಅಂತಿಮವಾಗಿ ಯಾರನ್ನು ಕಣಕ್ಕೆ ಇಳಿಸುತ್ತಾರೋ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಹೆಸರು ಘೋಷಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

‘ಶಿರಾದಲ್ಲಿ ಬಿಜೆಪಿ ಪರ ಅಲೆ ಇದೆ. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ.264 ಬೂತ್ ಗಳಲ್ಲಿ ಸಮಿತಿ ರಚಿಸಿ, ವಾಟ್ಸ್ಆ್ಯಪ್ ಗ್ರೂಪ್ ರಚನೆ ಮಾಡುತ್ತೇವೆ’ ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಅ.2ರಂದು ಎರಡು ಸಭೆ ನಡೆಸಲಾಗುವುದು. ನಂತರ, ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.