ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್‌ಗೆ ಕೋವಿಡ್ ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಸಚಿವರು ಟ್ಚೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ 28,723 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 20,121 ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ.

Covid-19 Karnataka Update: 28723 ಪ್ರಕರಣ, ಪಾಸಿಟಿವಿಟಿ ಶೇ 12.98ಕ್ಕೆ ಏರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.