ಸತತ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. (2/2)