ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 1 ನವೆಂಬರ್ 2021, 4:14 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿರುವ 66ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕನ್ನಡ ಧ್ವಜಾರೋಹಣ ಮಾಡಿದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಆಯುಕ್ತ ಡಾ.ಆರ್. ವಿಶಾಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT