ಮಂಗಳವಾರ, ಮಾರ್ಚ್ 28, 2023
21 °C

ಪುನೀತ್‌ಗೆ 'ಕರ್ನಾಟಕ ರತ್ನ' : ಪ್ರಮುಖರ ಜೊತೆ ಚರ್ಚಿಸಿ ತೀರ್ಮಾನ– ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಚಿತ್ರನಟ ಪುನೀತ್ ರಾಜ್‍ಕುಮಾರ್

ಬೆಂಗಳೂರು: ಚಿತ್ರನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಗೌರವ ನೀಡಬೇಕೆಂಬ ಬೇಡಿಕೆ ಕುರಿತು ಪ್ರಮುಖರ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಹೆಚ್ಚುತ್ತಿರುವ ಕುರಿತು ಸೋಮವಾರ ಸುದ್ದಿಗಾರರಿಗೆ  ಪ್ರತಿಕ್ರಿಯಿಸಿದ ಅವರು, 'ಈ ಬೇಡಿಕೆ ಕುರಿತು ತಕ್ಷಣದಲ್ಲೇ ಏನನ್ನೂ ಹೇಳಲಾಗದು. ಪ್ರಮುಖರ ಜತೆ ಚರ್ಚಿಸುತ್ತೇನೆ' ಎಂದರು.

ಇದನ್ನೂ ಓದಿ–

ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು