ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 1,405 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 26 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,29,642 ಕ್ಕೆ ಏರಿಕೆಯಾಗಿದೆ. ಆ ಪೈಕಿ ಇದುವರೆಗೆ 39,691 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ 38,63,085 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,832 ಕ್ಕೆ ಇಳಿಕೆಯಾಗಿದೆ.

ಗಳೂರಿನಲ್ಲಿ ಇಂದು 765 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 1.91 ರಷ್ಟಿದೆ.

ಓದಿ...ಮ್ಯಾಕ್ಸ್ವೆಲ್ ಮದುವೆ ಆಮಂತ್ರಣ ಪತ್ರ ತಮಿಳಿನಲ್ಲಿ; ಹುಡುಗಿ ಯಾರು ಗೊತ್ತಾ?

ಓದಿ...ಹಿಜಾಬ್ ವಿವಾದ: ಕಾಂಗ್ರೆಸ್ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ –ಬಿಜೆಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.