ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Update:ರಾಜ್ಯದಲ್ಲಿ ಹೊಸದಾಗಿ 1,552 ಪ್ರಕರಣ ದೃಢ

Last Updated 21 ಜುಲೈ 2022, 16:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ1,552 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕುಟುಂಬ ಹಾಗೂ ಆರೋಗ್ಯ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಪೈಕಿ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು1,285 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,033ಕ್ಕೆ ತಲುಪಿದೆ.

ಇಂದು 1,384 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 39.43 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಗುರುವಾರ ಕೊರೊನಾ ಸೋಂಕಿನಿಂದಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 40,090 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಕೋವಿಡ್ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.60ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT