Covid 19 Karnataka Update: 236 ಹೊಸ ಪ್ರಕರಣ ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಭಾನುವಾರ 236 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,145 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 29,45,679 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,997 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.24 ರಷ್ಟಿದ್ದು, ಮರಣ ಪ್ರಮಾಣ ಶೇ 0.84 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Karnataka reports 236 new COVID cases, 264 recoveries, and 2 deaths today
Active cases: 7,997
Total recoveries: 29,45,679
Death toll: 38,145 pic.twitter.com/OhZxXMc0r5— ANI (@ANI) November 14, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.