ಗುರುವಾರ , ಆಗಸ್ಟ್ 18, 2022
25 °C

Karnataka Covid-19 Updates: 839 ಹೊಸ ಪ್ರಕರಣ, ಇಬ್ಬರು ಸಾವು 

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 839 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.  ಇದೇ ಅವಧಿಯಲ್ಲಿ ಕೋವಿಡ್ ಸೋಂಕಿತರಿಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,73,873 ಕ್ಕೆ ಏರಿಕೆಯಾಗಿದ್ದು, ಆ ಪೈಕಿ 40,080 ಮಂದಿ ಸಾವಿಗೀಡಾಗಿದ್ದಾರೆ.

ಇಂದು 913 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,398 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇಕಡ 3.40 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇಕಡ 4.23ರಷ್ಟಿದೆ.

ಬೆಂಗಳೂರು ನಗರದಲ್ಲಿ 865, ಕೋಲಾರ ಜಿಲ್ಲೆಯಲ್ಲಿ 10 ಹೊಸ ಪ್ರಕರಣಗಳು ದೃಢಪಟ್ಟಿವೆ.

ಓದಿ... ಎಸಿಬಿ ಹುಟ್ಟುಹಾಕಿದ್ದು ನಾವೇ, ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿ: ಸಿದ್ದರಾಮಯ್ಯ

ಓದಿ...  PSI ಹಗರಣದಲ್ಲಿ ಮಾಜಿ ಸಿಎಂ ಮಗ; ಗಮನ ಬೇರೆಡೆ ಸೆಳೆಯಲು ಎಸಿಬಿ ದಾಳಿ –ಸಿದ್ದರಾಮಯ್ಯ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು