SSLC Result 2022: ಫಲಿತಾಂಶದ ಲಿಂಕ್‌ಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

2021–22ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಫಲಿತಾಂಶವನ್ನು ಈ ವೆಬ್ ಸೈಟ್‌ಗಳ ಮೂಲಕ ನೋಡಬಹುದು.
https://karresults.nic.in/ ಮತ್ತು www.kseeb.kar.nic.in
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆದ ಪರೀಕ್ಷೆಗೆ ರಾಜ್ಯದಾದ್ಯಂತ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.