ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 19ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ಸಚಿವ ಬಿ.ನಾಗೇಶ್

Last Updated 13 ಮೇ 2022, 6:46 IST
ಅಕ್ಷರ ಗಾತ್ರ

ಮಡಿಕೇರಿ: ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೇ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ನಾಗೇಶ್ ಅವರು ಹೇಳಿದರು.

ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ರ ಬಳಿಕ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ತಿಳಿಸಿದರು.

ಮೇ 16ರಂದು ತುಮಕೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಿಕಾ ಚೇತರಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT