ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ

Last Updated 18 ಮೇ 2022, 18:44 IST
ಅಕ್ಷರ ಗಾತ್ರ

ಬೆಂಗಳೂರು: 2021–22ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸ ಲಿದ್ದಾರೆ.

ಮಧ್ಯಾಹ್ನ 1 ಗಂಟೆ ನಂತರ https://karresults.nic.in/ ಮತ್ತು www.kseeb.kar.nic.in ಫಲಿತಾಂಶ ಪ್ರಕಟವಾಗ ಲಿದೆ. ಮಧ್ಯಾಹ್ನದ ನಂತರ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ನೋಂದಾ ಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಈ ವರ್ಷ ಮಾರ್ಚ್‌ 28 ರಿಂದ ಏಪ್ರಿಲ್‌ 11ರವರೆಗೆ ನಡೆದ ಪರೀಕ್ಷೆಗೆ ರಾಜ್ಯದಾದ್ಯಂತ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT