ಗುರುವಾರ , ಅಕ್ಟೋಬರ್ 21, 2021
21 °C

ಗಾಂಧಿ ಜಯಂತಿಯೊಳಗೆ ನಾಡಗೀತೆ ಧಾಟಿ ತೀರ್ಮಾನ: ವಿ.ಸುನೀಲ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಂಗಳೂರು: ಗಾಂಧಿ ಜಯಂತಿಯೊಳಗೆ ನಾಡಗೀತೆಯ ಸ್ವರ ಸಂಯೋಜನೆ ಹಾಗೂ ದಾಟಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ಬಿಜೆಪಿಯ ಎಂ.‍ಪಿ.ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಿ, ‘ಈ ಬಗ್ಗೆ ವರದಿ ನೀಡಲು ಮೈಸೂರು ಲೀಲಾವತಿ ಹಾಗೂ ದೊಡ್ಡರಂಗೇಗೌಡರ ನೇತೃತ್ವದಲ್ಲಿ 9 ತಜ್ಞರ ಸಮಿತಿಯನ್ನು ಸೆಪ್ಟೆಂಬರ್‌ 9ರಂದು ರಚಿಸಿ 15 ದಿನಗಳಲ್ಲಿ ವರದಿ ನೀಡಲು ಸೂಚಿಸಲಾಗಿದೆ. ಸಮಿತಿಯ ಮೊದಲ ಸಭೆ ಸೆಪ್ಟೆಂಬರ್‌ 16ರಂದು ನಡೆದಿದೆ. ಸಮಿತಿ ಕೆಲವೇ ದಿನಗಳಲ್ಲಿ ವರದಿ ನೀಡಲಿದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು